spot_img
Monday, March 30, 2026
spot_img

ಶ್ರೀ ನಾರಾಯಣಗುರು ಯುವಕ ಮಂಡಲ ಕುಂದಾಪುರ: ಅಧ್ಯಕ್ಷರಾಗಿ ಅಜಿತ್ ಪೂಜಾರಿ ರಂಗನಹಿತ್ಲು ಆಯ್ಕೆ


ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಯುವಕ ಮಂಡಲಗಳಲ್ಲಿ ಒಂದಾದ ಶ್ರೀ ನಾರಾಯಣಗುರು ಯುವಕ ಮಂಡಲ (ರಿ.) ಇದರ 2022-23 ಸಾಲಿನ ಅಧ್ಯಕ್ಷರಾಗಿ ಅಜಿತ್ ಪೂಜಾರಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರುಗಳಾಗಿ ಯೋಗೇಶ್ ಪೂಜಾರಿ ಕೋಡಿ, ಸಂದೇಶ್ ಪೂಜಾರಿ ಬೀಜಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಬಸವ ಪೂಜಾರಿ ಹುದ್ರೋಳಿ, ಜೊತೆ ಕಾರ್ಯದರ್ಶಿಯಾಗಿ ಭರತ್ ಕುಮಾರ್ ಕಡ್ಗಿ, ಕೋಶಾಧಿಕಾರಿಯಾಗಿ ಸುನೀಲ್ ಪೂಜಾರಿ ನಾರ್ಕಳಿ, ಕ್ರೀಡಾ ಕಾರ್ಯದರ್ಶಿಯಾಗಿ ಭರತ್ ಚರ್ಚ್ ರಸ್ತೆ ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಪ್ರಶಾಂತ್ ಕೋಣಿ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಬೀಜಾಡಿ, ಜೊತೆ ಸಂಘಟನಾ ಕಾರ್ಯದರ್ಶಿ ಶಶಿಕೀರ್ತಿ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಧನುಷ್ ಬೀಜಾಡಿ, ಜೊತೆ ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಂತೋಷ ಮಾಕಿಮನೆ ಇವರುಗಳು ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!