spot_img
Wednesday, May 13, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಧ್ಯಮ ಶಾಲೆಯಲ್ಲಿ ಶೈಕ್ಷಣಿಕ ಪುನಶ್ಚೇತನ ಕಾರ್ಯಗಾರ

ಕುಂದಾಪುರ: ಶ್ರೀ ವೆಂಕಟರಮಣ ದೇವ ಎಜ್ಯುಕೇಶನಲ್ ಮತ್ತು ಕಲ್ಚರಲ್ ಟ್ರಸ್ಟ್(ರಿ) ವತಿಯಿಂದ ನಡೆಸಲ್ಪಡುವ ಶ್ರೀ ವೆಂಕಟರಮಣ ಪೂರ್ವಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ ಪುನಶ್ಚೇತನ ಕಾರ್ಯಗಾರವನ್ನು ನಡೆಸಲಾಯಿತು.

ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನ ಸಂಪನ್ಮೂಲ ವ್ಯಕ್ತಿಯಾಗಿರುವ ಗುರ್ಜಿತ್ ಕೌರ್ ಭಾಟಿಯಾರವರು ಈ ಕಾರ್ಯಗಾರವನ್ನು ನಡೆಸಿಕೊಟ್ಟರು.

ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡು ಅದನ್ನು ತಮ್ಮ ದೈನಂದಿನ ತರಗತಿಗಳಲ್ಲಿ ಅಳವಡಿಸಿಕೊಳ್ಳುವಂತೆ ಸಂಸ್ಥೆಯ ಕಾರ್ಯದರ್ಶಿಗಳಾದ ರಾಧಾಕೃಷ್ಣ ಶೈಣೈರವರು ತಿಳಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ ಸೋಜಾ ಸ್ವಾಗತಿಸಿದರು. ನರ್ಸರಿ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!