spot_img
Wednesday, April 1, 2026
spot_img

ಕುಂದಾಪುರ ಶ್ರೀ ನಾರಾಯಣಗುರು ಯುವಕ ಮಂಡಲ ವತಿಯಿಂದ ಸಾಧಕಿ ಶ್ರಾವ್ಯಗೆ ಸಹಾಯಧನ

ಕುಂದಾಪುರ: ಹಕ್ಲಾಡಿ ಗ್ರಾ.ಪಂ. ವ್ಯಾಪ್ತಿಯ ಬಗ್ವಾಡಿಯ ವಿದ್ಯಾರ್ಥಿನಿ ಶ್ರಾವ್ಯ ಆರ್. ಪೂಜಾರಿ ಕರುಳು ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಮಲಗಿಕೊಂಡೇ ಓದಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 580 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದು, ಈ ಸಾಧನೆಯನ್ನು ಗುರುತಿಸಿದ ಶ್ರೀ ನಾರಾಯಣಗುರು ಯುವಕ ಮಂಡಲ (ರಿ) ಕುಂದಾಪುರದ ವತಿಯಿಂದ ಶ್ರಾವ್ಯಗೆ ಸಹಾಯಧನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಪೂಜಾರಿ, ಬಿಲ್ಲವ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೀಜಾಡಿ, ಯುವಕ ಮಂಡಲದ ಕಾರ್ಯದರ್ಶಿ ಬಸವ ಪೂಜಾರಿ, ಉಪಾಧ್ಯಕ್ಷ ಯೋಗೇಶ್ ಕೋಡಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!