spot_img
Sunday, April 5, 2026
spot_img

ಶ್ರೀ ಮೂಕಾಂಬಿಕೆ ಜನ್ಮಾಷ್ಟಮಿ ಪ್ರಯುಕ್ತ ಮಾರಣಕಟ್ಟೆಯಿಂದ ಕೊಲ್ಲೂರಿಗೆ ಪಾದಯಾತ್ರೆ

ಕೊಲ್ಲೂರು, ಜೂ.7: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕ್ಷೇತ್ರ ಮಾರಣಕಟ್ಟೆಯಿಂದ ಶ್ರೀ ಕ್ಷೇತ್ರ ಕೊಲ್ಲೂರಿಗೆ ಪಾದಯಾತ್ರೆ ನಡೆಯಿತು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿಯವರ ಮುಂದಾಳತ್ವದಲ್ಲಿ ಈ ಪಾದಯಾತ್ರೆ ನಡೆಯಿತು. ಇಂದು ನಸುಕಿನ ಮೂರು ಗಂಟೆಗೆ ಮಾರಣಕಟ್ಟೆ ದೇವಸ್ಥಾನದಿಂದ ಪಾದಯಾತ್ರೆ ಹೊರಟು ಕೊಲ್ಲೂರು ದೇವಸ್ಥಾನ ತಲುಪಿ, ಶ್ರೀದೇವಿಯ ದರ್ಶನ ಪಡೆದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!