spot_img
Thursday, April 2, 2026
spot_img

ಎ.ಜಿ ಕೊಡ್ಗಿ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಕಂಬನಿ

ಕುಂದಾಪುರ: ಮಾಜಿ ಶಾಸಕರಾದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಎ ಜಿ ಕೊಡ್ಗಿ ಕ್ರಾಂತಿಕಾರಿ ಕೃಷಿಕರಾಗಿದ್ದರು, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಅವರು 2 ಬಾರಿ ಶಾಸಕರಾಗಿದ್ದರು. ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿ, ಉಡುಪಿ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು.
ಅವರ ನೇತೃತ್ವದಲ್ಲಿ ಅಮಾಸೆಬೈಲು ಕರ್ನಾಟಕದ ಮೊದಲ ಸೌರಶಕ್ತಿ ಚಾಲಿತ ಗ್ರಾಮ ಪಂಚಾಯಿತಿಯಾಗಿದೆ. ಈ ಯೋಜನೆಯ ಹಿಂದಿನ ಮೆದುಳು, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎ ಜಿ ಕೊಡ್ಗಿ ಅವರು ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾಗ ತಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಸೋಲಾರ್ ದೀಪಗಳನ್ನು ಒದಗಿಸುವ ಯೋಜನೆಯನ್ನು ರೂಪಿಸಿದ್ದವರು.

ಎ ಜಿ ಕೊಡ್ಗಿ ಅವರ ಊರಿನ ಹಾಗೂ ಜನಪರ ಕಾಳಜಿವುಳ್ಳ ಆದರ್ಶ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!