spot_img
Thursday, April 2, 2026
spot_img

ಎ.ಜಿ ಕೊಡ್ಗಿ ನಿಧನಕ್ಕೆ ಸಚಿವ ಎಸ್. ಅಂಗಾರ ಸಂತಾಪ

ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ನಿಧನಕ್ಕೆ ಸಚಿವ ಎಸ್.ಅಂಗಾರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎ ಜಿ ಕೊಡ್ಗಿ ಕ್ರಾಂತಿಕಾರಿ ಕೃಷಿಕರಾಗಿದ್ದರು, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಅವರು 2 ಬಾರಿ ಶಾಸಕರಾಗಿದ್ದರು. ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿ, ಉಡುಪಿ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು.

ಅವರ ನೇತೃತ್ವದಲ್ಲಿ ಅಮಾಸೆಬೈಲು ಕರ್ನಾಟಕದ ಮೊದಲ ಸೌರಶಕ್ತಿ ಚಾಲಿತ ಗ್ರಾಮ ಪಂಚಾಯಿತಿಯಾಗಿದೆ. ಈ ಯೋಜನೆಯ ರೂವಾರಿ, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎ ಜಿ ಕೊಡ್ಗಿ ಅವರು ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾಗ ತಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಸೋಲಾರ್ ದೀಪಗಳನ್ನು ಒದಗಿಸುವ ಯೋಜನೆಯನ್ನು ರೂಪಿಸಿದ್ದವರು ಎಂದು ಅವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!