spot_img
Thursday, April 2, 2026
spot_img

ಟಿ.ಕೆ ಕೋಟ್ಯಾನ್ ನಿಧನ

ಕುಂದಾಪುರ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಇದರ ತಲ್ಲೂರು ಶಾಖೆಯ ಸಹಾಯಕ ನಿರ್ವಹಣಾಧಿಕಾರಿ ಟಿ.ಕೆ ಕೋಟ್ಯಾನ್ (ತಲ್ಲೂರು ಕೋಟಿ ಕೋಟ್ಯಾನ್) (50 ವ) ಅನಾರೋಗ್ಯದಿಂದ ಜೂ.17ರಂದು ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಶ್ರೀ ನಾರಾಯಣ ಗುರು ಯುವಕ ಮಂಡಲ (ರಿ) ಕುಂದಾಪುರ ಇದರ ಬೆಳ್ಳಿ ಹಬ್ಬದ ಅಧ್ಯಕ್ಷರಾಗಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಕೋಶಾಧಿಕಾರಿಯಾಗಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ತಲ್ಲೂರು ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಮಾಜದ ವಿವಿಧ ಸೇವಾ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!