spot_img
Thursday, April 2, 2026
spot_img

ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್: ನಿತಾ ಬಿಲ್ಲವ ಪ್ರಥಮ

ಬೈಂದೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನಿತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಇವರು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ. ಕರಾಟೆ ಶಿಕ್ಷಕರಾದ ವಿಜಯ ಶೆಟ್ಟಿ ತರಬೇತಿ ನೀಡಿದ್ದಾರೆ. ಕಳೆದ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 622 ಅಂಕಗಳನ್ನು ಗಳಿಸುವ ಮುಖೇನ ರಾಜ್ಯಮಟ್ಟದಲ್ಲಿ ನಾಲ್ಕನೆಯ ಸ್ಥಾನ ಕೂಡ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!