spot_img
Thursday, April 2, 2026
spot_img

ದ್ವಿತೀಯ ಪಿಯುಸಿ ಫಲಿತಾಂಶ: ದ.ಕ ಪ್ರಥಮ, ಉಡುಪಿ ದ್ವಿತೀಯ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ದ.ಕ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.

ದ.ಕ ಜಿಲ್ಲೆ 88.02 ಫಲಿತಾಂಶ ಪಡೆದರೆ, ಉಡುಪಿ ಜಿಲ್ಲೆ 86.38 ಫಲಿತಾಂಶ ಪಡೆದಿದೆ.

ಈ ಬಾರಿ ಒಟ್ಟು 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 68.72% ವಿದ್ಯಾರ್ಥಿನಿಯರು, 55.22% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!