spot_img
Wednesday, April 1, 2026
spot_img

ಏಷ್ಯನ್ ಪವರ್‌ಲಿಪ್ಟಿಂಗ್ ಸ್ಪರ್ಧೆ: ಸತೀಶ್ ಖಾರ್ವಿಗೆ 2 ಚಿನ್ನ ,2 ಬೆಳ್ಳಿ ಪದಕ

ಕುಂದಾಪುರ: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಏಷ್ಯನ್ ಪವರ್‌ಲಿಪ್ಟಿಂಗ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಪವರ್ ಲಿಪ್ಟರ್ ಸತೀಶ್ ಖಾರ್ವಿ ಅವರು ಎರಡು ಚಿನ್ನ ಎರಡು ಬೆಳ್ಳಿ ಪದಗಳನ್ನು ಜಯಿಸಿದ್ದಾರೆ.

ಸತೀಶ್ ಖಾರ್ವಿ 66 ಕೆ.ಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದು, ಡೆಡ್ ಲಿಫ್ಟ್‌ನಲ್ಲಿ ಎರಡು ಚಿನ್ನ, ಬೆಂಚ್ ಮತ್ತು ಸ್ಕಾಟ್‌ನಲ್ಲಿ ಎರಡು ಬೆಳ್ಳಿ ಪದಕ ಪಡೆದಿದ್ದಾರೆ.
ಸತೀಶ್ ಖಾರ್ವಿ ಅವರು ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್‌ನ ವ್ಯವಸ್ಥಾಪಕರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!