spot_img
Thursday, April 2, 2026
spot_img

ದ್ವಿತೀಯ ಪಿಯುಸಿಯಲ್ಲಿ ಸೃಜನ್ ಎಸ್ ಪದ್ಮಶಾಲಿಗೆ 97.5% ಅಂಕ

ಕುಂದಾಪುರ: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸೃಜನ್ ಎಸ್ ಪದ್ಮಶಾಲಿ ವಿಜ್ಞಾನ ವಿಭಾಗದಲ್ಲಿ 585 ಅಂಕಗಳೊಂದಿಗೆ 97.5 ಪ್ರತಿಶತ ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಒಂದನೇ ತರಗತಿಯಿಂದಲೂ ಗ್ರಾಮೀಣ ಭಾಗದ ಸರಕಾರಿ ಮತ್ತು ಅನುದಾನಿತ ಶಾಲೆಯಲ್ಲೇ ಓದಿದ ಇವರು ಎಸ್.ಎಸ್.ಎಲ್.ಸಿ.ಯನ್ನು ಚಾರದ ನವೋದಯ ವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದಾರೆ.

ಇವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆಯ ಅಧ್ಯಾಪಕರಾದ ಸತೀಶ್ ಶೆಟ್ಟಿಗಾರ್ ಹಾಗೂ ಜಪ್ತಿಯ ಆಶಾ ಕಾರ್ಯಕರ್ತೆ ಶ್ರೀಮತಿ ಪೂರ್ಣಿಮಾ ಇವರ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!