spot_img
Thursday, April 2, 2026
spot_img

ಬಸ್ರೂರು ನಿವೇದಿತಾ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕುಂದಾಪುರ: ಬಸ್ರೂರು ನಿವೇದಿತಾ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಿಂದೂ ಸ್ಕೂಲ್ ಬಸ್ರೂರು ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ ಉದ್ಘಾಟಿಸಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕರಾದ ಸುಬ್ಬಣ್ಣ ಕೋಣಿ ವಹಿಸಿದರು. ಮುಖ್ಯ ಅತಿಥಿಯಾಗಿ ಸಮಾಜಸೇವಕರಾದ ದಿನಕರ ಶೆಟ್ಟಿ ಮುಂಬಾರು ಶುಭ ಹಾರೈಸಿ ಮಾತನಾಡಿದರು.

ಸಭಾ ಕಾರ್ಯಕ್ರಮಕ್ಕೆ ಮೊದಲು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜಾರಾಮ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಯೋಗ ಪ್ರದರ್ಶನ ಪ್ರದರ್ಶಿಸಲಾಯಿತು. ಉದಯ ಕುಮಾರ್ ಹೆಗ್ಡೆ ಕಾರ್ಯಕಮ ನಿರೂಪಿಸಿದರು, ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು ವಿದ್ಯಾರ್ಥಿಗಳಿಂದ ಯೋಗ ಗೀತೆ ಕಾರ್ಯಕ್ರಮ ನೆರವೇರಿತು. ಅಧ್ಯಾಪಕ ವೃಂದದವರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!