spot_img
Thursday, May 7, 2026
spot_img

ವಂಡ್ಸೆ ಚಕ್ರ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ವಂಡ್ಸೆ ಗ್ರಾಮದ ಚಕ್ರ ನದಿ ತೀರದ ಕಲ್ಮಾಡಿ ಎಂಬಲ್ಲಿ ಜೂನ್ 20 ರಂದು ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ನೀರಿನಲ್ಲಿ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ:08254-258233,, ಮೊ.ನಂ.9480805460, ಬೈಂದೂರು ವೃತ್ತ ಕಚೇರಿ ದೂ.ಸಂಖ್ಯೆ: 08254-251031, ಕುಂದಾಪುರ ಉಪ ವಿಭಾಗ ಕಚೇರಿ ದೂ.ಸಂಖ್ಯೆ: 08254-232338 ಹಾಗೂ ಉಡುಪಿ ಪೊಲೀಸ್ ಕಂಟ್ರೋಲ್ ರೂಂ 100 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!