spot_img
Thursday, April 2, 2026
spot_img

ತೆಂಕೊಡಿಗೆ: ಎಂ.ಎಸ್ ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತೆಂಕೊಡಿಗೆ ಇಲ್ಲಿ ಎಂ.ಎಸ್ ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಎಂ.ಎಸ್ ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ನೆರವೇರಿಸಿದರು.
ವೇ.ಮೂ.ದಿನಕರ ಉಡುಪ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉದಯಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಾಗೇಂದ್ರ ಉಡುಪ ಹರವರಿ, ಸಿ.ಆರ್.ಪಿ ನಾಗರಾಜ ಶೆಟ್ಟಿ, ಗ್ರಾ.ಪಂ ಉಪಾಧ್ಯಕ್ಷೆ ಗೀತಾ ಅವಿನಾಶ್, ಗ್ರಾ.ಪಂ. ಸದಸ್ಯ ಗೋವರ್ದನ್ ಜೋಗಿ, ವೆಂಕಟೇಶ್ ಶೆಟ್ಟಿ, ಆಶೀರ್ವಾದ್ ಫ್ರೆಂಡ್ಸ್‌ನ ಮಹೇಶ ಗಾಣಿಗ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಶೆಟ್ಟಿ ಸ್ವಾಗತಿಸಿ, ಸಹಶಿಕ್ಷಕರಾದ ಉದಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೌರವ ಶಿಕ್ಷಕಿಯರಾದ ಸಲ್ಮಾ, ಸುಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!