spot_img
Thursday, April 2, 2026
spot_img

ಕೆಪಿ‌ಎಸ್ ವಂಡ್ಸೆ ನೆಂಪು: ಹಳೆವಿದ್ಯಾರ್ಥಿ ಸಂಘದಿಂದ ದ್ವಿತೀಯ ಪಿ.ಯುಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ ನೆಂಪು ಇಲ್ಲಿಯ ಹಳೆವಿದ್ಯಾರ್ಥಿಗಳ ಸಂಘದ ವತಿಯಿಂದ 2021-22ನೇ ಸಾಲಿನ ದ್ವಿತೀಯ ಪಿ.ಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 25ರಂದು ನಡೆಯಿತು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನೆಂಪು ಸಂತೋಷ ಕುಮಾರ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗೌರವ ಅಧ್ಯಕ್ಷರಾದ ನಾರಾಯಣ ಶೆಟ್ಟಿ, ಪ್ರಾಂಶುಪಾಲರಾದ ರಾಜು ನಾಯಕ್, ಉದ್ಯಮಿ ಗಣೇಶ್ ಶೆಟ್ಟಿ, ಕಿಶನ್ ಕುಮಾರ್ ಶೆಟ್ಟಿ, ಸಂದೀಪ್ ಶಾರಾಳ, ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.

ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಅಧ್ಯಾಪಕ ವೃಂದದವರು ಹಾಜರಿದ್ದರು.
ಹಳೆವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಚಿತ್ತೂರು ರವಿರಾಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕ ವಸಂತರಾಜ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ವೆಂಕಟರಮಣ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!