ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2022-23ನೇ ಸಾಲಿನ40ನೇ ವರ್ಷದ ನೂತನ ಅಧ್ಯಕ್ಷರಾಗಿ ಎಚ್. ಉದಯ ಆಚಾರ್ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಸುಧಾಕರ ಪಿ, ಉಪಾಧ್ಯಕ್ಷರಾಗಿ ನಿತಿನ್ ಶೆಟ್ಟಿ, ಕೋಶಾಧಿಕಾರಿಯಾಗಿ ಯು. ಪ್ರಕಾಶ್ ಭಟ್, ಪೂರ್ವಾಧ್ಯಕ್ಷರಾಗಿ ಡಾ. ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ
ಜುಲೈ 06ರಂದು ಸಂಜೆ 7 ಗಂಟೆಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ 40ನೇ ಪದಪ್ರದಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.