spot_img
Wednesday, January 22, 2025
spot_img

ಆವರ್ಸೆ ಪ್ರೌಢಶಾಲೆಗೆ ಸ್ವಚ್ಚ ವಿದ್ಯಾಲಯ ಜಿಲ್ಲಾ ಸಮಗ್ರ ಪ್ರಶಸ್ತಿ

ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಆವರ್ಸೆಗೆ ಜಿಲ್ಲಾ ಮಟ್ಟದ ಸ್ವಚ್ಚ ವಿದ್ಯಾಲಯ ಸಮಗ್ರ ಪ್ರಶಸ್ತಿಯನ್ನು ನೀಡಲಾಯಿತು.

ಈ ಪ್ರಶಸ್ತಿಯನ್ನು ಶಾಲಾ ಮುಖ್ಯ ಶಿಕ್ಷಕರಾದ ರಮೆಶ್ ಕುಲಾಲ್ ಅಮಾಸೆಬೈಲು ಇವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಇವರಿಂದ ಸ್ವೀಕರಿಸಿದರು. 2021-22ನೇ ಸಾಲಿನಲ್ಲಿ ಶೌಚಾಲಯ ನಿರ್ವಹಣೆ, ಕುಡಿಯುವ ನೀರಿನ ನಿರ್ವಹಣೆ, ಶಿಸ್ತು, ಸ್ವಚ್ಚತೆ ಮತ್ತು ನೈರ್ಮಲ್ಯ, ಕೋವಿಡ್ ಜಾಗ್ರತಿ ಮುಂತಾದ ಅಂಶಗಳನ್ನು ಪರಿಗಣಿಸಿ ಶಾಲೆಯ ಅತ್ಯುತ್ತಮ ನಿರ್ವಹಣೆಗಾಗಿ ಈ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಯಿತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!