spot_img
Thursday, April 2, 2026
spot_img

ಮರವಂತೆಯಲ್ಲಿ ತೀವ್ರಗೊಂಡ ಕಡಲಬ್ಬರ

ಬೈಂದೂರು: ಮರವಂತೆ ನಾವುಂದ ಕಡಲ ತೀರದಲ್ಲಿ ಕಡಲ್ಕೊರೆತ ವ್ಯಾಪಕವಾಗಿದ್ದು ಶನಿವಾರ ಅದು ತೀವ್ರಗೊಂಡು ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ.

ಮರವಂತೆಯ ಹೊರ ಬಂದರು ಪ್ರದೇಶದಲ್ಲಿ ಕಡಲಬ್ಬರ ತೀವ್ರಗೊಂಡಿದ್ದು ಕಡಲತಡಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿದ್ದು, ಈಗಾಗಲೇ ಕಡಲಬ್ಬರಕೆ ದಡದಲ್ಲಿನ ತೆಂಗಿನ ಮರಗಳು ನೀರುಪಾಲಾಗಿದೆ. ರಕ್ಕಸಗಾತ್ರದ ಅಲೆಗಳು ಮತ್ತೆ ಮುಂದಕ್ಕೆ ಧಾವಿಸುತ್ತಿವೆ. ಕಡಲ ಅಬ್ಬರ ಹೀಗೆ ಮುಂದುವರಿದರೆ ಸಂಪರ್ಕ ರಸ್ತೆಯೂ ಕೊಚ್ಚಿಕೊಂಡು ಹೋಗುವ ಅಪಾಯವಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!