spot_img
Monday, April 6, 2026
spot_img

ಪಡುವಾಲ್ತೂರು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: ಕಾವ್ರಾಡಿ ಗ್ರಾಮದ ಪಡುವಾಲ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.26ರಂದು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಎಚ್.ಪ್ರಭಾಕರ ಶೆಟ್ಟಿ, ಸಹಶಿಕ್ಷಕರಾದ ಹೇಮಾಲತಾ, ರೇಖಾ, ಕಲ್ಪನಾ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮಾಡಿದ ಕಾವ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಸುರೇಶ ಕುಮಾರ್ ಇವರನ್ನು ಶಾಲಾ ವಿದ್ಯಾರ್ಥಿಗಳ ಪರವಾಗಿ ಮುಂಬಾರು ದಿನಕರ ಶೆಟ್ಟಿ ಹಾಗೂ ಸಂತೋಷ ಶೇಟ್ ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!