spot_img
Saturday, April 4, 2026
spot_img

ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆ ಅಧ್ಯಕ್ಷರಾಗಿ ರಾಜಾರಾಮ ಶೆಟ್ಟಿ ಕಲ್‌ಕಟ್ಟೆ ಆಯ್ಕೆ

ಕುಂದಾಪುರ: ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆ ಇದರ 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ರಾಜಾರಾಮ ಶೆಟ್ಟಿ ಕಲ್‌ಕಟ್ಟೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕೊತ್ತಾಡಿ ಅಜಿತ್ ಕುಮಾರ್ ಶೆಟ್ಟಿ, ಕೋಶಾಧಿಕಾರಿಯಾಗಿ ವಡ್ಡರ್ಸೆ ಹಾಡಿಮನೆ ಬಾಲಕೃಷ್ಣ ಶೆಟ್ಟಿ ಇವರು ಅವಿರೋಧವಾಗಿ ಆಯ್ಕೆಯಾದ್ದಾರೆ.

ಪ್ರಥಮ ಉಪಾಧ್ಯಕ್ಷರಾಗಿ ಕೊಮೆ ಸುರೇಂದ್ರ ಶೆಟ್ಟಿ, ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್, ಕ್ಲಬ್ ಅಡ್ಮಿನಿಸ್ಟ್ರೇಟರ್ ಆಗಿ ಶರತ್ ಶೆಟ್ಟಿ ಕೊಮೆ, ಮೆಂಬರ್ ಶಿಪ್ ಕಮಿಟಿ ಚೇರ್‍ಮನ್ ಆಗಿ ಲಯನ್ ನಿತೀಶ್ ಆಚಾರ್, ಎಲ್.ಸಿ.ಐ.ಎಫ್. ಕೋ-ಆರ್ಡಿನೇಟರ್ ಆಗಿ ರವಿರಾಜ್ ಶೆಟ್ಟಿ ವಡ್ಡರ್ಸೆ, ಪಬ್ಲಿಕ್ ರಿಲೇಷನ್ ಆಫೀಸರ್ ಆಗಿ ಅಚ್ಲಾಡಿ ಲಕ್ಷ್ಮಣ್ ಶೆಟ್ಟಿ ಕೊಮೆ, ಕ್ಲಬ್ ಸರ್ವೀಸ್ ಚೈರ್ ಪರ್ಸನ್ ಆಗಿ ನವೀನ್ ಶ್ಯಾನುಭಾಗ್ ವಡ್ಡರ್ಸೆ, ಟೈಲ್ ಟ್ವಿಸ್ಟರ್ ಆಗಿ ಬನ್ನಾಡಿ ವಿನಯ್ ಶೆಟ್ಟಿ, ಲಯನ್ ಟ್ಯಾಮರ್ ಆಗಿ ಜೀವನ್ ಬಿ.ಬಿ, ಕ್ಲಬ್ ಮಾರ್ಕೇಟಿಂಗ್ ಚೇರ್ ಪರ್ಸನ್ ಆಗಿ ರಂಜಿತ್ ಶೆಟ್ಟಿ ಯಾಳಕ್ಲು, ಬೋರ್ಡ್ ಆಫ್ ಡೈರೆಕ್ಟರ್ ಆಗಿ ಬನ್ನಾಡಿ ಸೋಮನಾಥ ಹೆಗ್ಡೆ, ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ, ಯಾಳಕ್ಲು ಚಂದ್ರಶೇಖರ ಶೆಟ್ಟಿ, ಬನ್ನಾಡಿ ಶರತ್ ಶೆಟ್ಟಿ, ಉಪ್ಲಾಡಿ ಶ್ರೀಧರ್ ಆರ್ ಶೆಟ್ಟಿ, ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿ, ಉಪ್ಲಾಡಿ ಸುಗುಣಾಕರ ಶೆಟ್ಟಿ, ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ, ಬನ್ನಾಡಿ ಪ್ರಭಾಕರ ಶೆಟ್ಟಿ, ವಸಂತ್ ಶೆಟ್ಟಿ ಸೂರಿಬೆಟ್ಟು, ರಾಜೀವ್ ಶೆಟ್ಟಿ ಅಚ್ಲಾಡಿ, ಸುಧಾಕರ್ ಶೆಟ್ಟಿ ಅಚ್ಲಾಡಿ, ಪ್ರವೀಣ್ ಬಿ.ಬಿ, ಲಯನ್ ಬನ್ನಾಡಿ ಸಂತೋಷ್ ಶೆಟ್ಟಿ, ರೆಹಮತ್ ಮದುವನ, ಚಂದ್ರ ಶೆಟ್ಟಿ ಯಾಳಕ್ಲು, ಗುಂಡು ಶೆಟ್ಟಿ ಮಾನಂಬಳ್ಳಿ, ರಾಜೇಶ್ ಗಾಣಿಗ ಅಚ್ಲಾಡಿ, ರಾಜು ಶೆಟ್ಟಿ ಶಿರಿಯಾರ, ಪ್ರದೀಪ್ ಶೆಟ್ಟಿ ಮಾರ್ಡಿ ಮತ್ತು ಕೂರಾಡಿ ಸಂತೋಷ್ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಹಿಂದಿನ ಅಧ್ಯಕ್ಷರಾದ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!