spot_img
Saturday, April 4, 2026
spot_img

ಶಿಕ್ಷಕ ಉದಯ್ ಬಳ್ಕೂರ್ ಅವರಿಗೆ ಕಾಯಕ ಬಸವಶ್ರೀ ಪ್ರಶಸ್ತಿ ಪ್ರದಾನ

ಕುಂದಾಪುರ: ಬೆಂಗಳೂರಿನ ಕನ್ನಡ ಸಾಹಿತ್ಯ ಭವನದ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಹಾಗೂ ಸೃಷ್ಟಿ ಶಕ್ತಿ ಸಂಸ್ಥೆ ಆಯೋಜಿಸಿದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಬಸ್ರೂರಿನ ಬಿ.ಎಮ್. ಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಉದಯ್ ಬಳ್ಕೂರ್ ಅವರಿಗೆ 2022ನೇ ಸಾಲಿನ ಕಾಯಕ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಮಹಾ ಸಂಸ್ಥಾನದ ಸಾತ್ವಿ ಯೋಗಿನಿ ಮಾತಾ, ನರಸಿಂಹಮೂರ್ತಿ ಸ್ವಾಮೀಜಿ, ಶಶಿಧರ ಕೋಟೆ, ಸಾಹಿತಿಗಳಾದ ಡಾ.ಚಿಕ್ಕ ಹೆಜ್ಜಾಜಿ ಮಹಾದೇವ, ನಿವೃತ್ತ ಡಿ.ಐ.ಜಿ ಡಾ.ನವಾಜ್ ಶರೀಫ್, ಉಪನ್ಯಾಸಕ ಡಾ.ಗಣೇಶ್ ಆರ್. ದೈವಜ್ಞ, ಜಯರಾಮ ಜಿ., ಹಾಗೂ ಸೃಷ್ಟಿ ಶಕ್ತಿ ಸಂಸ್ಥೆಯ ಇಸಾಕ್ ದೊಡ್ಡೇರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!