spot_img
Sunday, April 5, 2026
spot_img

ಬಿಜೆಪಿ ಪಂಚಾಯತ್ ರಾಜ್ ವಿಭಾಗ: ಹುಬ್ಬಳಿ-ಧಾರವಾಡ ವಿಭಾಗದ ಪ್ರಭಾರಿಯಾಗಿ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ನೇಮಕ

ಕುಂದಾಪುರ: ಭಾರತೀಯ ಜನತಾ ಪಕ್ಷದ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರಾಗಿ ಮತ್ತು ಹುಬ್ಬಳಿ-ಧಾರವಾಡ ವಿಭಾಗದ ಪ್ರಭಾರಿಯಾಗಿ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿಯವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಶಿಫಾರಸ್ಸಿನ ಮೇರೆಗೆ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ.ಎಂ. ನಾರಾಯಣ ಸ್ವಾಮಿ ಇವರನ್ನು ಆಯ್ಕೆ ಮಾಡಿದ್ದಾರೆ.

ಬಿಲ್ಲಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಪ್ರಥ್ವಿರಾಜ್ ಶೆಟ್ಟಿಯವರು ಈ ಹಿಂದೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರ ಮಾರ್ಗದರ್ಶನದ ‘ಗೋವಿಗಾಗಿ ಮೇವು ಸಂಘಟನೆ’ಯ ಸ್ಥಾಪಕ ಸಂಚಾಲಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಧಾರ್ಮಿಕವಾಗಿ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!