spot_img
Friday, August 21, 2026
spot_img

ಬಸ್ರೂರು ಶ್ರೀ ಶಾರದಾ ಪ.ಪೂ.ಕಾಲೇಜಿನಲ್ಲಿ ಎನ್.ಎಸ್.ಎಸ್. ಉದ್ಘಾಟನೆ

ಕುಂದಾಪುರ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಬಸ್ರೂರು ಇದರ ಸುವರ್ಣ ಮಹೋತ್ಸವ ವರ್ಷದ ಎನ್.ಎಸ್.ಎಸ್. ವಾರ್ಷಿಕ ಕಾರ್ಯಚಟುವಟಿಕೆಯನ್ನು ಹಕ್ಲಾಡಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಡಾ.ಕಿಶೋರ ಕುಮಾರ ಶೆಟ್ಟಿ ಹಕ್ಲಾಡಿ ಉದ್ಘಾಟಿಸಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವಾಗತಿಸಿ, ಹಿಂದಿ ಉಪನ್ಯಾಸಕಿ ಸುಹಾನ ವಂದಿಸಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ಭವ್ಯಶ್ರೀ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!