spot_img
Sunday, April 5, 2026
spot_img

ಕೆದೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವು

ಕುಂದಾಪುರ: ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೋರ್ವ ಆಯಾತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕು ಕೆದೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಂಗಳೂರು ಸಮೀಪದ ಡೊಂಗರಕೇರಿ ನಿವಾಸಿ ನಿತ್ಯಾನಂದ ಶೇಟ್ ಎಂದು ಗುರುತಿಸಲಾಗಿದ್ದು, ಮುಂಬಯಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮರಳಿ ಮಂಗಳೂರಿಗೆ ಬರುವ ವೇಳೆ ತಡರಾತ್ರಿ ಈ ಘಟನೆ ನಡೆದಿದೆ. ಶುಕ್ರವಾರ ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!