spot_img
Sunday, April 5, 2026
spot_img

ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಅಶೋಕ ಜಿ.ವಿ.ಗೆ 4 ಚಿನ್ನ

ಗಂಗೊಳ್ಳಿ : ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನ 60 ವರ್ಷ ಮೇಲ್ಪಟ್ಟ ಹಿರಿಯರ ವಿಭಾಗದಲ್ಲಿ ಕೋಟದ ಅಶೋಕ ಜಿ.ವಿ. ಅವರು 4 ಚಿನ್ನದ ಪದಕ ಗಳಿಸಿದ್ದಾರೆ.

ಹೈದರಾಬಾದ್‌ನ ವಿಜಯ ಭಾಸ್ಕರ ರೆಡ್ಡಿ ಕ್ರೀಡಾಂಗಣದಲ್ಲಿ ಜರಗಿದ ಎಂ3 ಹಿರಿಯರ 74 ಕೆಜಿ ವಿಭಾಗದಲ್ಲಿ ಅಶೋಕ ಜಿ.ವಿ. ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಇದೇ ಕೂಟದಲ್ಲಿ ಇವರ ಸಮಗ್ರ ಸಾಧನೆಗೆ ಎಂ ೩ ವಿಭಾಗದ ಬೆಸ್ಟ್ ಲಿಫ್ಟರ್ ಗೌರವವನ್ನು ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!