spot_img
Sunday, April 5, 2026
spot_img

ರೋಟರಿ ಸಹಾಯಕ ಗವರ್ನರ್ ಆಗಿ ಆನಂದ ಶೆಟ್ಟಿ ನೇಮಕ

ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 3182ರ ವಲಯ 3ರ ಸಹಾಯಕ ಗವರ್ನರ್ ಆಗಿ ವಡ್ಡರ್ಸೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ, ಬಾರಕೂರು ರೋಟರಿ ಕ್ಲಬ್‌ನ ಸ್ಥಾಪಕ ಸದಸ್ಯ, ಮಾಜಿ ಅಧ್ಯಕ್ಷ ಆನಂದ ಶೆಟ್ಟಿ ನೇಮಕಗೊಂಡಿದ್ದಾರೆ.

ವಲಯ 3ರಲ್ಲಿ 9 ರೋಟರಿ ಕ್ಲಬ್‌ಗಳಿದ್ದು ರೋಟರಿ ಬಾರಕೂರು, ಬ್ರಹ್ಮಾವರ, ಸಾಬ್ರಕಟ್ಟೆ, ರೋಯಲ್ ಬ್ರಹ್ಮಾವರ, ಹಂಗಾರಕಟ್ಟೆ, ಸಾಸ್ತಾನ, ಕಲ್ಯಾಣಪುರ, ಅಂಬಲಪಾಡಿ, ಉಡುಪಿ ಮಿಡ್ ಟೌನ್ ಮತ್ತು ಕೊಕ್ಕರ್ಣೆ ರೋಟರಿ ಕ್ಲಬ್ ಕಾರ್ಯನಿರ್ವಹಿಸುತ್ತಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!