Sunday, September 8, 2024

ಹೆದ್ದಾರಿ ಅವಾಂತರ: ಡಿವೈಡರ್ ಮೇಲೆ ಚಲಿಸಿದ ಬಸ್!

https://www.facebook.com/100005855857282/videos/495740342385265/

ಕುಂದಾಪುರ: ಕುಂಭಾಶಿಯ ರಾಷ್ಟ್ರೀಯ ಹೆದ್ದಾರಿ ಬಳಿ ಸುಮಾರು 2 ಅಡಿ ಆಳದ ಹೊಂಡ ನಿರ್ಮಾಣವಾಗಿದ್ದು ಈ ಹೊಂಡವು ಮಳೆ ನೀರಿನಿಂದ ವಾಹನ ಸವಾರರಿಗೆ ಕಾಣದೇ ಬಸ್ಸೊಂದು ಎರಡು ಅಡಿ ಹೊಂಡಕ್ಕೆ ಬಸ್ ಇಳಿದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೆ ಚಲಿಸಿದ ಘಟನೆ ತಾಲೂಕಿನ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಶನಿವಾರ ನಡೆದಿದೆ.

ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಹೆದ್ದಾರಿ ಹೊಂಡಕ್ಕೆ ಇಳಿದಿದೆ. ವೇಗದಲ್ಲಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರು 300 ಮೀಟರ್ ನಷ್ಟು ದೂರ ಡಿವೈಡರ್ ಏರಿ ಸಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದ ಪಲ್ಟಿಯಾಗುವುದು ತಪ್ಪಿದಂತಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!