spot_img
Friday, August 21, 2026
spot_img

ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅನ್ನ ಬಡಿಸುವ ಟ್ರಾಲಿ ಕೊಡುಗೆ

ಕುಂದಾಪುರ: ಸೌಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನಿತ್ಯ ಅನ್ನಸಂತರ್ಪಣೆಯಲ್ಲಿ ಅನ್ನ ಬಡಿಸಲು ಬೇಕಾಗಿರುವ ಟ್ರಾಲಿಯನ್ನು ಸೌಕೂರು ಅನಂತರಾಮ ಶೆಟ್ಟಿ ಇವರು ಕ್ಷೇತ್ರಕ್ಕೆ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್ ಮಂಜಯ್ಯ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಉಮೇಶ್ ಮೊಗವೀರ, ಜಯರಾಮ್ ಶೆಟ್ಟಿ ಹಡಾಳಿ, ಸುಬ್ಬಣ್ಣ ಶೆಟ್ಟಿ ಕೆಂಚನೂರು, ರೀತಾ ದೇವಾಡಿಗ, ಕುಪ್ಪ ಗುಲ್ವಾಡಿ, ಪ್ರಧಾನ ಅರ್ಚಕ ಎಸ್. ಅನಂತ ಅಡಿಗ, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!