spot_img
Sunday, April 5, 2026
spot_img

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ

ಕುಂದಾಪುರ: ಕಾಲೇಜಿಗೆ ಸ್ಥಳದಾನ ಮಾಡಿದ ಸಂಸ್ಥೆಯ ಮಹಾಪೋಷಕರಾದ ಡಾ| ಬಿ. ಬಿ. ಹೆಗ್ಡೆಯವರ ಪತ್ನಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ-ಪುಷ್ಪಾರ್ಚನೆ ಗೈದು, ಸಂಸ್ಮರಣಾ ನುಡಿಗಳನ್ನಾಡಿದರು.

ವಿಭಾಗದ ಮುಖ್ಯಸ್ಥರು ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು.
ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ ಪೂಜಾರಿ ವಂದಿಸಿ, ಸುಕುಮಾರ್ ಶೆಟ್ಟಿ ಕಮಲಶಿಲೆ ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಪುಷ್ಪಾರ್ಚನೆಗೈದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!