spot_img
Sunday, April 5, 2026
spot_img

ಶಿರೂರು: ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಬೈಂದೂರು: ಶಿರೂರು ಗ್ರಾಮದ ಬೆಟ್ಟಿನ ಮನೆಯ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಜುಲೈ 17 ರಂದು 45 ರಿಂದ 50 ವರ್ಷದ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುತ್ತದೆ.

ಮೃತ ವ್ಯಕ್ತಿಯ ವಾರಿಸುದಾರರು ಯಾರಾದರೂ ಇದ್ದಲ್ಲಿ ಪೊಲೀಸ್ ಉಪ ನಿರೀಕ್ಷಕರು, ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಪೊಲೀಸ್ ವೃತ್ತ ನಿರೀಕ್ಷಕರು, ಬೈಂದೂರು ವೃತ್ತ ದೂ.ಸಂಖ್ಯೆ: 08254-251031 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್‌ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!