Sunday, September 8, 2024

ನಿವೃತ್ತ ಮುಖ್ಯೋಪಾಧ್ಯಾಯ ಎಂ. ಕೊರಗ ದೇವಾಡಿಗ ನಿಧನ

ಮರವಂತೆಯ ನಿವೃತ್ತ ಶಿಕ್ಷಕ ಎಂ. ಕೊರಗ ದೇವಾಡಿಗ (83) ಅಲ್ಪ ಕಾಲದ ಅಸೌಖ್ಯದಿಂದ ಜು.18ರಂದು ನಿಧನರಾದರು. ಅವರು ಪುತ್ರಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.

ವಿವಿಧೆಡೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಾಗಿ ದುಡಿದಿದ್ದ ಅವರು ಮರವಂತೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ್ದರು. ಅಲ್ಲಿನ ಸೇವಾ ಸಾಂಸ್ಕೃತಿಕ ವೇದಿಕೆ ಏರಿ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ದೇವಾಡಿಗರು, ಅದರ ಅಧ್ಯಕ್ಷ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!