spot_img
Thursday, May 7, 2026
spot_img

ಕೊಲ್ಲೂರು: ನವಶಕ್ತಿ ಮಹಿಳಾ ವೇದಿಕೆಯಿಂದ ಕೊಡುಗೆ ಹಸ್ತಾಂತರ

ಕೊಲ್ಲೂರು: ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ವತಿಯಿಂದ ಕೊಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಿಕ್ಸರ್ ಕೊಡುಗೆಯಾಗಿ ನೀಡಿದರು.

ಪ್ರಾಥಮಿಕ ಶಾಲಾ ಮುಖ್ಯೋಪಧ್ಯಾಯರಾದ ಶಾರದಾ ಅವರಿಗೆ ಕೊಡುಗೆ ಹಸ್ತಾಂತರಿಸಲಾಯಿತು. ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಹಾಗೂ ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಗ್ರೀಷ್ಮಾ ಗಿರಿಧರ್ ಭಿಡೆ, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಮಕೃಷ್ಣ ಭಟ್, ಶಾಲಾ ಎಸ್‌ಡಿ‌ಎಂಸಿ ಅಧ್ಯಕ್ಷ ಚಂದ್ರಶೇಖರ್ ಅಡಿಗ ಹಾಗೂ ಸಂಘದ ಸದಸ್ಯರಾದ ಶಾರದಾ , ಜ್ಯೋತಿರಾಘವೇಂದ್ರ , ಜಯಲಕ್ಷ್ಮಿ, ಸುಗುಣ , ಯಶೋದಾ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ವಾಸು ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!