spot_img
Saturday, May 23, 2026
spot_img

ಕೊಲ್ಲೂರು ನವಶಕ್ತಿ ಮಹಿಳಾ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ಕೊಲ್ಲೂರು: ನವಶಕ್ತಿ ಮಹಿಳಾ ವೇದಿಕೆ ರಿ., ಕೊಲ್ಲೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಗ್ರೀಷ್ಮಾ ಗಿರಿಧರ್ ಭಿಡೆ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ರತ್ನ ಮಾರಿಕಟ್ಟೆ, ಕಾರ್ಯದರ್ಶಿಯಾಗಿ ಜ್ಯೋತಿರಾಘವೇಂದ್ರ, ಜೊತೆ ಕಾರ್ಯದರ್ಶಿಯಾಗಿ ಜಯಲಕ್ಷ್ಮೀ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!