spot_img
Tuesday, April 7, 2026
spot_img

ವಿದ್ಯಾರ್ಥಿ ನಾಪತ್ತೆ

ಉಡುಪಿ: ಮಣಿಪಾಲದಲ್ಲಿ ಫಾರ್ಮಸಿ ವ್ಯಾಸಾಂಗ ಮಾಡುತ್ತಿದ್ದ‌ ಅಭಯ್‌ ಕುಮಾರ್ (26) ಎಂಬ ವಿದ್ಯಾರ್ಥಿಯು ಜುಲೈ 27 ರಂದು ರಾತ್ರಿ 9.30 ರ ಸುಮಾರಿಗೆ ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್‌ ಠಾಣೆ ದೂ.ಸಂಖ್ಯೆ: 0820-2570328, 9480805475, 9480805448 ಅನ್ನು ಸಂಪರ್ಕಿಸಬಹುದಾಗಿದೆ‌ ಎಂದು ಮಣಿಪಾಲ ಪೊಲೀಸ್‌ ಠಾಣೆಯ‌ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!