spot_img
Friday, August 21, 2026
spot_img

ಬೈಂದೂರು ಭಾಗದಲ್ಲಿ ಪ್ರವಾಹ ಪರಿಸ್ಥಿತಿ: ಆತಂಕದಲ್ಲಿ ಜನತೆ, ಶಾಲೆಗಳಿಗೆ ರಜೆ

ಬೈಂದೂರು: ನಿನ್ನೆ ರಾತ್ರಿ ಸುರಿದ ಮಳೆಗೆ ಬೈಂದೂರು, ಶಿರೂರು ಭಾಗದಲ್ಲಿ ನೆರೆ ಕಾಣಿಸಿಕೊಂಡಿದೆ. ಹಲವಾರು ಮನೆಗಳಿಗೆ ಹಾನಿಯಾಗಿದೆ. ರಸ್ತೆಗಳಿಗೆ ಹಾನಿಯಾಗಿದೆ. ಪ್ರವಾಹದ ಪರಿಸ್ಥಿತಿ ಎದುರಾಗಿದ್ದು ಜನಜೀವನ ಆತಂಕಿತವಾಗಿದೆ.

ಇದ್ದಕ್ಕಿದ್ದಂತೆ ನದಿಗಳು ಉಕ್ಕೇರಿ ಹರಿಯುತ್ತಿದ್ದು ಬೆಳಿಗ್ಗೆ ೩ ಗಂಟೆಯಿಂದಲೇ ಸುರಕ್ಷತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಏಕಾ‌ಏಕಿ ಪ್ರವಾಹ ಕಾಣಿಸಿಕೊಂಡಿರುವ ಹಿನ್ನೆಲೆ ಇನ್ನೂ ನಿಗೂಢವಾಗಿದ್ದು ಒಂದು ದಿನ ಸುರಿದ ಮಳೆಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಪ್ರವಾಹ ಕಾಣಿಸಿಕೊಳ್ಳಲು ಸಾಧ್ಯವಾ ಎನ್ನುವ ಪ್ರಶ್ನೆ ಕಾಡಿದೆ.

ಪ್ರವಾಹದಿಂದ ಶಿರೂರಿನಲ್ಲಿ ೪೦ಕ್ಕೂ ಹೆಚ್ಚು ನಾಡ ದೋಣಿಗಳಿಗೆ ಹಾನಿಯಾಗಿದೆ. ರಸ್ತೆಗಳು ಕೊಚ್ಚಿಕೊಂಡು ಹೋಗಿದೆ. ಮನೆಗಳು ಮುಳುಗಿದೆ. ಮುಂಜಾಗೃತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!