spot_img
Tuesday, April 7, 2026
spot_img

ಸೆ.1-20 ಅಗ್ನಿಪಥ್ ಸೇನಾ ನೇಮಕಾತಿ ರ್‍ಯಾಲಿ

ಉಡುಪಿ: ಭಾರತೀಯ ಸೇನಾ ಅಗ್ನಿಪಥ್ ಸೇನಾ ನೇಮಕಾತಿ ರ್‍ಯಾಲಿಯು ಸೆಪ್ಟಂಬರ್ 1 ರಿಂದ 20 ರ ವರೆಗೆ ಹಾವೇರಿ ಜಿಲ್ಲೆಯಲ್ಲಿ ನಡೆಯಲಿದೆ.
ನೇಮಕಾತಿ ರ್‍ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ www.joinindianarmy.nic.in ಅನ್ನು ಸಂಪರ್ಕಿಸಬಹುದಾಗಿದೆ‌ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!