spot_img
Tuesday, April 7, 2026
spot_img

ಕಾಮನ್ ವೆಲ್ತ್ ಪದಕ ವಿಜೇತ ಗುರುರಾಜ್ ಪೂಜಾರಿ ಆ.7ಕ್ಕೆ ಹುಟ್ಟೂರಿಗೆ

ಕುಂದಾಪುರ: ಕಾಮನ್ ವೆಲ್ತ್ ಗೇಮ್‌ನಲ್ಲಿ ಕಂಚಿನ ಪದಕ ವಿಜೇತ ಕ್ರೀಡಾಪಟು ಗುರುರಾಜ್ ಪೂಜಾರಿ ಜೆಡ್ಡು ಆಗಸ್ಟ್ 7 ಭಾನುವಾರ ಹುಟ್ಟೂರಿಗೆ ಆಗಮಿಸಲಿದ್ದಾರೆ. ಪೂರ್ವಾಹ್ನ 11.30ಕ್ಕೆ ಅವರು ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಕುಂದಾಪುರಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಮೆರೆವಣಿಗೆಯ ಮೂಲಕ ಅವರ ಮನೆಗೆ ಕರೆತರಲಾಗುವುದು. ಅವರ ಅಭಿಮಾನಿಗಳು ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಾಶ್ ಪೂಜಾರಿ ಜೆಡ್ಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!