spot_img
Tuesday, April 7, 2026
spot_img

ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಂದು ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಹರ್ಕೂರು ಮಂಜಯ್ಯ ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ ಪಡೆದುಕೊಂಡರು. ಜಿಲ್ಲಾ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಮಂಗಳೂರು ಸಹಕಾರಿ ಸಂಘಗಳ ಉಪನಿಬಂದಕರಾದ ಪ್ರವೀಣ ಬಿ ನಾಯಕ್, ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂದಕರಾದ ಲಕ್ಷ್ಮೀನಾರಾಯಣ, ಕುಂದಾಪುರ ಸಹಕಾರಿ ಸಂಘಗಳ ಸಹಾಯಕ ನಿಬಂದಕರಾದ ರೋಹಿಣಿ ಮತ್ತು ಜಿಲ್ಲಾ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!