spot_img
Friday, August 21, 2026
spot_img

ಎಸ್.ವೈದೇಹಿ ಆಚಾರ್ಯರಿಗೆ ಚಿನ್ನದ ಪದಕ

ಗಂಗೊಳ್ಳಿ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ವಲಯ ಇವರ ವತಿಯಿಂದ ಕುಂದಾಪುರದ ಸೈಂಟ್ ಮೇರಿಸ್ ಶಾಲೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸ.ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಎಸ್.ವೈದೇಹಿ ಆಚಾರ್ಯ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾಳೆ.

ಈಕೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ಎಸ್.ವಿದ್ಯಾಲಕ್ಷ್ಮೀ ಆಚಾರ್ಯ ದಂಪತಿ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!