16.1 C
New York
Thursday, September 29, 2022

Buy now

spot_img

ಹೆಬ್ರಿ: ವ್ಯಕ್ತಿತ್ವ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ

ಹೆಬ್ರಿ: ಅಮೃತ ಭಾರತಿ ವಿದ್ಯಾಕೇಂದ್ರ ಹೆಬ್ರಿಯಲ್ಲಿ ಸೋಮವಾರ ವ್ಯಕ್ತಿತ್ವ ನಿರ್ಮಾಣದ ಕಾರ್ಯಕ್ರಮ ನಡೆಯಿತು. ಹೆಬ್ರಿ ಠಾಣಾಧಿಕಾರಿ ಸುದರ್ಶನ್ ದೊಡ್ಮನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಪ್ರತಿಯೊಬ್ಬರೂ ಜವಾಬ್ದಾರಿಗಳಿಗೆ ಬದ್ದರು. ವಿದ್ಯಾರ್ಥಿಗಳಿಂದ ಸಮಾಜ ಕೆಲವೊಂದನ್ನು ನಿರೀಕ್ಷಿಸುತ್ತದೆ ಎಂದರು

ಅಮೃತ ಭಾರತಿ ಟ್ರಸ್ಟನ ಕಾರ್ಯದರ್ಶಿ ಗುರುದಾಸ ಶೆಣೈ ಆಯ್ಕೆಯಾದವರನ್ನು ಅಭಿನಂದಿಸುತ್ತಾ ವ್ಯಕ್ತಿತ್ವದ ನಿರ್ಮಾಣದ ಮೂಲಕ ನಿರ್ಮಾಣ ಸಾಧ್ಯ. ರಾಷ್ಟ್ರ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಿ ಎಂದರು.

ಅಮೃತ ಭಾರತಿ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಅರುಣ್ ಎಚ್.ವೈ ಮತ್ತು ಮುಖ್ಯೋಪಾಧ್ಯಾಯಿನಿ ಅನಿತಾ ಉಪಸ್ಥಿತರಿದ್ದರು. ಭಗತ್ ತಂಡದ ಘೋಷ ನಿನಾದದೊಂದಿಗೆ ಅಭ್ಯಾಂಗತರನ್ನು ವೇದಿಕೆಗೆ ಬರಮಾಡಿಕೊಳ್ಳಬೇಕಾಯಿತು. ವಿದ್ಯಾರ್ಥಿನಿಯರಾದ ಲಕ್ಷ್ಮೀ ಭಟ್, ಅನನ್ಯ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಸಿದ್ದಾರ್ಥ ಸ್ವಾಗತಿಸಿದರು. ಪ್ರಣತಿ ವಂದಿಸಿದರು.

Related Articles

Stay Connected

21,961FansLike
3,503FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!