spot_img
Thursday, May 7, 2026
spot_img

ರೋಟರಿ ಕ್ಲಬ್ ಸೈಬರಕಟ್ಟೆ ವತಿಯಿಂದ ಉಚಿತ ವೀಲ್ ಚಯರ್ ವಿತರಣೆ: ಅರ್ಜಿ ಆಹ್ವಾನ

ಕುಂದಾಪುರ: ರೋಟರಿ ಕ್ಲಬ್ ಸೈಬರಕಟ್ಟೆ ಮತ್ತು ರೋಟರಿ ಕ್ಲಬ್ ಹಾಸನ ಹೊಯ್ಸಳ ಜಂಟಿಯಾಗಿ “ಉಚಿತ ವೀಲ್ ಚಯರ್ ವಿತರಣಾ ಕಾರ್ಯಕ್ರಮ” ವನ್ನು ಹಮ್ಮಿಕೊಂಡಿದೆ. ಬಡತನದಲ್ಲಿರುವ ಅಂಗವಿಕಲರು, ನಡೆಯಲಾರದ ನಿಶ್ಶಕ್ತ ವಯೋವೃದ್ದರ ಕ್ಷೇಮಾಭಿವೃದ್ಧಿಗಾಗಿ ಈ ವಿಶಿಷ್ಟ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಆಸಕ್ತ ಫಲಾನುಭವಿಗಳು ಅಥವಾ ಅವರ ಕುಟುಂಬಿಕರು ಫೋನ್ ನಂಬರ್ 9886832008 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರೋಟರಿ ಕ್ಲಬ್ ಸಾಯ್ಬರಕಟ್ಟೆ ಇದರ ಅಧ್ಯಕ್ಷ ಸನ್ಮತ್ ಹೆಗ್ಡೆ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!