spot_img
Saturday, April 11, 2026
spot_img

ಗರುಡ ಫ್ರೆಂಡ್ಸ್ ಕೊಲ್ಲೂರು: ಅಂಗನವಾಡಿ ಕೇಂದ್ರಕ್ಕೆ ನಾಮಫಲಕ ಕೊಡುಗೆ

ಕೊಲ್ಲೂರು: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಕೊಲ್ಲೂರು ಗರುಡ ಫ್ರೆಂಡ್ಸ್ ವತಿಯಿಂದ ಕೊಲ್ಲೂರು ಅಂಗನವಾಡಿ ಕೇಂದ್ರಕ್ಕೆ ನಾಮಫಲಕ ಕೊಡುಗೆಯಾಗಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರು ಮತ್ತು ಉದ್ಯಮಿ ಕೆ ರಮೇಶ್ ಗಾಣಿಗ, ಗರುಡ ಫ್ರೆಂಡ್ಸ್ ನ ಪವನ್ ಗಾಣಿಗ, ವಿನಾಯಕ ಆಚಾರ್ಯ, ಪ್ರಕಾಶ್ ಶೆಟ್ಟಿ, ಆದಿತ್ಯ, ಪೃಥ್ವಿನ್ ಗಾಣಿಗ, ರೂಪೇಶ್ ಹಾಗೂ ಅಂಗನವಾಡಿ ಕಾರ್ಯಕರ್ತೆ ಸುಪ್ರಿಯ, ಸಹಾಯಕಿ ವನಜಾಕ್ಷಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!