spot_img
Sunday, April 12, 2026
spot_img

ಚೆಸ್ ಪಂದ್ಯಾಟದಲ್ಲಿ ಅನಿರುದ್ಧ್ ಶೇಟ್ ರಾಜ್ಯಮಟ್ಟಕ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಉಡುಪಿ ಜಿಲ್ಲೆ ಮತ್ತು ಶ್ರೀ ಮೂಕಾಂಬಿಕ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅನಿರುದ್ಧ್ ಶೇಟ್ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!