spot_img
Sunday, April 12, 2026
spot_img

ವಾಲಿಬಾಲ್ ಪಂದ್ಯಾಟ: ಚಿತ್ತೂರು ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು ಮಾದರಿ ಶಾಲೆಯಲ್ಲಿ ನಡೆದ ಬೈಂದೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ತೂರು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ತಂಡವನ್ನು ದೈಹಿಕ ಶಿಕ್ಷಕ ಹಾಗೂ ಬಾಲಕೃಷ್ಣ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಸಹ ಶಿಕ್ಷಕ ಗುರುಪ್ರಸಾದ್ ತರಬೇತುಗೊಳಿಸಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ಮತ್ತು ಶಿಕ್ಷಕವೃಂದ, ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಚಿತ್ತೂರು ಇದರ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜ, ಎಸ್,ಡಿ.ಎಂ.ಸಿ ಅಧ್ಯಕ್ಷರಾದ ದಿವಾಕರ ಆಚಾರ್ಯ ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!