spot_img
Sunday, April 12, 2026
spot_img

ಕರಾಟೆಯಲ್ಲಿ ಮನಸ್ವಿಗೆ ಚಿನ್ನ, ಬೆಳ್ಳಿ, ಕೃಷಿತಾಗೆ ಬೆಳ್ಳಿ, ಕಂಚು

ಕುಂದಾಪುರ: ಶಿವಮೊಗ್ಗದಲ್ಲಿ ಆ.20ರಂದು ನಡೆದ ೩ನೇ ಅಂತರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ಕುಂದಾಪುರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೩ನೇ ತರಗತಿ ವಿದ್ಯಾರ್ಥಿನಿ ಮತ್ತು ಸತ್ಯಸಾಯಿ ಸೇವಾ ಸಂಸ್ಥೆ ಬಾಲವಿಕಾಸದ ವಿದ್ಯಾರ್ಥಿನಿ ಮನಸ್ವಿ ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ಕೃಷಿತಾ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಮತ್ತು ಕಟಾ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಇವರು ಸವಿತಾ ಪಿ.ಖಾರ್ವಿ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಮನಸ್ವಿ ಸ್ವಪ್ನ ಪ್ರಕಾಶ್ ಮತ್ತು ಕೃಷಿತಾ ಇವರು ದೀಪಾ ವೆಂಕಟೇಶ್ ಇವರ ಪುತ್ರಿ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!