spot_img
Thursday, May 7, 2026
spot_img

ಸನ್ನಿಧಿ ಪೋಷಕರಿಗೆ ಧೈರ್ಯ ತುಂಬಿದ ಸಂಸದ ಬಿ.ವೈ.ರಾಘವೇಂದ್ರ

ಕೊಲ್ಲೂರು: ಬೈಂದೂರು ತಾಲೂಕಿನ ಬೋಳಂಬಳ್ಳಿ ಗ್ರಾಮದ ಮಕ್ಕಿಮನೆ ಮನೆ ನಿವಾಸಿ ಪ್ರದೀಪ್ ಪೂಜಾರಿ ಮತ್ತು ಸುಮಿತ್ರಾ ದಂಪತಿಯ ಪುತ್ರಿ ಸನ್ನಿಧಿ ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ಕಿರಿದಾದ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಗುರುವಾರ ಸಂಸದರಾದ ಬಿ. ವೈ ರಾಘವೇಂದ್ರ ಅವರು ಮೃತರ ತಂದೆ ತಾಯಿಯನ್ನು ಭೇಟಿ ಮಾಡಿ, ಪೋಷಕರಿಗೆ ಧೈರ್ಯ ತುಂಬಿ. ವೈಯುಕ್ತಿಕವಾಗಿ ಧನ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!