Sunday, September 8, 2024

ವೆಂಕಟರಮಣ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ ಪ್ರೌಢ ಶಾಲಾ ಬಾಲಕ, ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಸಂಸ್ಥೆಯ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರಭಾಕರ ಶ್ಯಾನುಭಾಗ್ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ದತ್ತಾತ್ರೇಯ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಶಾಲೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಮಣ್ಯ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!