spot_img
Sunday, April 12, 2026
spot_img

ಕುಂದಾಪುರ ದಸರಾ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ: ಟಿ.ಕೆ ಕೋಟ್ಯಾನ್ ಟ್ರೋಫಿ-2022 ಉದ್ಘಾಟನೆ

ಕುಂದಾಪುರ: ಶ್ರೀ ನಾರಾಯಣ ಗುರು ಯುವಕ ಮಂಡಲ (ರಿ) ಕುಂದಾಪುರ ಇವರ ೪೫ನೇ ವರ್ಷದ ಕುಂದಾಪುರ ದಸರಾ ಅಂಗವಾಗಿ ಹಮ್ಮಿಕೊಂಡ 21ನೇ ವರ್ಷದ ಕ್ರಿಕೆಟ್ ಪಂದ್ಯಾಟ ಟಿ.ಕೆ ಕೋಟ್ಯಾನ್ ಟ್ರೋಫಿ-2022 ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಅಧ್ಯಕ್ಷರಾದ ಅಜಿತ್ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು, ಶೇಖರ ಬಿಲ್ಲವ ಹೇರಿಕುದ್ರು ಉದ್ಘಾಟಿಸಿದರು, ಮುಖ್ಯ ಅತಿಥಿಗಳಾಗಿ ಅಶೋಕ್ ಪೂಜಾರಿ ಬೀಜಾಡಿ, ದೇವರಾಜ್ ಪೂಜಾರಿ ತಲ್ಲೂರು ಉಪಸ್ಥಿತರಿದ್ದರು.

ಭಾಸ್ಕರ್ ವಿಠಲವಾಡಿ ಕಾರ್ಯಕ್ರಮ ನಿರೂಪಿಸಿದರು. ಹಟ್ಟಿಕುದ್ರು ಕರ್ಕಿ ತಂಡ ಪ್ರಥಮ ಹಾಗೂ ಶ್ರೀ ಕಾಳಿಕಾಂಬ ಕೋಣಿ ದ್ವಿತೀಯ ಸ್ಥಾನ ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!