spot_img
Sunday, April 12, 2026
spot_img

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪುರದ ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಪ್ರಭಾಕರ್ ಶ್ಯಾನುಭೋಗ್ ಇವರು ದೀಪ ಬೆಳಗಿಸಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರಾಗಿಣಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ರವರು ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಭೋದಕ ಹಾಗೂ ಭೋದಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!