spot_img
Wednesday, June 17, 2026
spot_img

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಅಧ್ಯಕ್ಷ ರಾಜು ಮೆಂಡನ್ ವಂಡ್ಸೆ ಅವರಿಗೆ ಸನ್ಮಾನ

ಕುಂದಾಪುರ: ಹೆಮ್ಮಾಡಿಯ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ಸೆ.6ರಂದು ನಡೆದ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ ಇದರ ಅಧ್ಯಕ್ಷರಾಗಿರುವ ರಾಜು ಮೊಗವೀರ ವಂಡ್ಸೆ ಇವರನ್ನು ಸನ್ಮಾನಿಸಲಾಯಿತು.

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ಕೆ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಉಪಾಧ್ಯಕ್ಷರಾದ ವಸಂತ ಮೊಗವೀರ ತಗ್ಗರ್ಸೆ, ನಿರ್ದೇಶಕರಾದ ಚಂದ್ರ ನಾಯ್ಕ ಕಟ್ ಬೇಲ್ತೂರು, ಶ್ರೀಮತಿ ಶೋಭಾ ಪುತ್ರನ್ ಕಟ್‌ಬೇಲ್ತೂರು, ರಾಜೀವ ಶ್ರೀಯಾನ್ ಗುಜ್ಜಾಡಿ, ಶ್ರೀಮತಿ ಬೇಬಿ ಜಿ.ನಾಯ್ಕ ಕಟ್ಟು ಹೆಮ್ಮಾಡಿ, ಶ್ರೀಮತಿ ಲಲಿತಾ ಮೊಗವೀರ ಶಂಕರನಾರಾಯಣ, ಶಂಕರ ಮೊಗವೀರ ಹಾಲಾಡಿ, ನಾಗೇಶ ಮೊಗವೀರ ಹಳ್ನಾಡು,ಶ್ರೀಮತಿ ಬಾಬಿ ಹಕ್ಲಾಡಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹಟ್ಟಿಯಂಗಡಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!